• 6 years ago
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆರು ತಿಂಗಳ ಅವಧಿ ಪೂರ್ಣಗೊಳಿಸಿದೆ. ಹಲವು ಜನಪ್ರಿಯ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ ಜನಸ್ನೇಹಿ ಎನಿಸಿಕೊಳ್ಳುತ್ತಿದೆ.

Category

🗞
News

Recommended