• 6 years ago
ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್.ಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಹಲವಾರು ಭ್ರಷ್ಟಾಚಾರದ ಆರೋಪಗಳು ಅವರ ವಿರುದ್ಧ ಕೇಳಿ ಬಂದಿತ್ತು.

Secretary of state legislative assembly S.Murthy has been suspended from service in connection with the corruption in Belagavi assembly session 2016-17.

Category

🗞
News

Recommended