• 6 years ago
ರಮೇಶ್ ಜಾರಕಿಹೊಳಿ ಅವರು ಏನೇ ಸಮಸ್ಯೆ, ಗೊಂದಲಗಳು ಇದ್ದರೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಳಿ ಚರ್ಚೆ ನಡೆಸಲಿ ಎಂದು ಕೆಪಿಸಿಸಿ ಖಡಕ್ ಸೂಚನೆ ನೀಡಿದೆ. ರಮೇಶ್ ಜಾರಕಿಹೊಳಿ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರ ಜೊತೆ ಯಾವ ಶಾಸಕರು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡಿರುವ ಕೆಪಿಸಿಸಿ ಅಸಮಾಧಾನದ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಂಡಿದೆ. ರಮೇಶ್ ಜಾರಕಿಹೊಳಿ ಅವರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದೆ.

Karnataka Pradesh Congress Committee warned former minister Ramesh Jarakiholi. Ramesh Jarakiholi upset with party leaders after he dropped from H.D.Kumaraswamy cabinet.

Category

🗞
News

Recommended