IND VS AUS 4TH TEST : ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ದಿಗ್ವಿಜಯ; ಚೊಚ್ಚಲ ಸರಣಿ ಗೆದ್ದ ವಿರಾಟ್ ಪಡೆ..!

  • 6 years ago
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಬರೋಬ್ಬರಿ 7 ದಶಕಗಳ ಬಳಿಕ ಕೊನೆಗೂ ಆಸ್ಟ್ರೇಲಿಯಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಜಯಿಸಿದ ಸಾಧನೆ ಮಾಡಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಲ್ಲಿ ಟೆಸ್ಟ್ ಪಂದ್ಯವನ್ನು ಜಯಿಸಿದೆ.

Team India won 2-1 in the Border-Gavaskar Trophy series. Who has won the series in Australia since 71 years, has set a record in Asis

Recommended