Siddaganga Swamiji : ಡಾ ಶಿವಕುಮಾರ ಸ್ವಾಮೀಜಿಗಳ ಸ್ಥಿತಿ ಚಿಂತಾಜನಕ | Oneindia Kannada

  • 5 years ago
Tumkur Siddaganga seer Sri Dr. Shivakumara Swamiji's health condition is critical, sources said

ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದು ಅವರು ಗುಣಮುಖರಾಗಲಿ ಎಂದು ರಾಜ್ಯಾದ್ಯಂತ ಅವರ ಸಹಸ್ರಾರು ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

Recommended