Lok Sabha Election 2019 : ಬೀದರ್ ಲೋಕಸಭಾ ಕ್ಷೇತ್ರದ ಪರಿಚಯ | Oneindia Kannada

  • 5 years ago
Lok Sabha Election 2019 : Who will win in Karnataka's Bidar constituency? Bidar is a historical and religious place in the state of Karnataka. To know more about Bidar constituency, watch this video

ಲೋಕಸಭೆ ಚುನಾವಣೆ 2019 : ಕರ್ನಾಟಕದ ತುತ್ತತುದಿಯ ಕ್ಷೇತ್ರದಲ್ಲಿ ಗೆಲುವಿನ ಗರಿ ಯಾರ ಮುಡಿಗೆ?-ಕರ್ನಾಟಕ ರಾಜ್ಯದ ತುತ್ತ ತುದಿಯಲ್ಲಿರುವ ಬೀದರ್ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯತೆಯನ್ನು ಪಡೆದ ಕ್ಷೇತ್ರ. ಈ ಕ್ಷೇತ್ರದ ಬಗ್ಗೆ ಮತ್ತಷ್ಟು ಮಾಹಿತಿಗೆ ಈ ವಿಡಿಯೋ ನೋಡಿ