• 6 years ago
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಂಡಿದ್ದಾರೆ?. ಈ ಬಾರಿಯಾದರೂ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು ಎಂದು ಪಕ್ಷ ತಂತ್ರ ರೂಪಿಸುತ್ತಿದೆ. ಎಐಸಿಸಿ ಕಾರ್ಯದರ್ಶಿ ಹಾಗೂ ಬೆಂಗಳೂರು ವಿಭಾಗದ ಉಸ್ತುವಾರಿ ಯಶೋಮತಿ ಠಾಕೂರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದೆ. ಮಾಜಿ ಶಾಸಕ ಪ್ರಿಯಕೃಷ್ಣ ಅವರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.

Govindarajanagara, former MLA Priya Krishna may contest for Lok Sabha Election 2019 from Bengaluru South. Nandan Nilekani contested in 2014 elections.

Category

🗞
News

Recommended