Lok Sabha Elections 2019 : ಮಂಡ್ಯದಿಂದ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡುವುದರ ಬಗ್ಗೆ ಯಾರು ಏನು ಹೇಳಿದರು?

  • 5 years ago
Former minister late Ambareesh wife Sumalatha Ambareesh may contest for Lok Sabha Elections 2019 from Mandya Lok Sabha seat. Who said what about this issue.

ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ಅವರು ಕಾಂಗ್ರೆಸ್ ಅಭ್ಯರ್ಥಿಯಾಗಬಹುದು, ಸ್ವತಂತ್ರವಾಗಿ ಕಣಕ್ಕಿಳಿಯಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ.