• 5 years ago
ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದ ಕಾರಣದಿಂದಲೇ ಕೊಡಗಿನಲ್ಲಿ ಜಲಪ್ರಳಯ ಸಂಭವಿಸಿದ್ದು ಎಂದು ಕನಕಪೀಠದ ನಿರಂಜನಾನಂದಪುರಿ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


Kanakapeetha Niranjanandapuri Swamiji in a controversial statement said, floods in Kodagu happened because of the defeat of Former Chief Minister Siddaramaiah in Chamundeshwari constituency in 2018 assembly elections.

Category

🗞
News

Recommended