• 5 years ago
Pulwama : Wife of Mandya Soldier Guru shed tears. Guru family is in shock, Guru was married just recently 8 months back. Here is what his wife says

ಮದುವೆಯಾಗಿ ಇನ್ನೂ ಎಂಟು ತಿಂಗಳು ಕಳೆದಿದೆ, ಪತಿ ಸದಾ ಹತ್ತಿರವಿರಬೇಕು ಎಂದು ಬಯಸುವ ಮನಸ್ಸು ಆದರೆ ದೇಶಕ್ಕಾಗಿ ಹೋರಾಡುತ್ತಿರಬೇಕಾದರೆ ತನ್ನ ಆಸೆಗಳನ್ನು ಹೇಗೆ ಹೇಳಿಕೊಳ್ಳುವುದು ಎಂದು ಎಲ್ಲವನ್ನೂ ನುಂಗಿಕೊಂಡೇ ಜೀವನ ಸಾಗಿಸುತ್ತಿರುವ ಯೋಧ ಗುರು ಪತ್ನಿ ಕಲಾವತಿ.

Category

🗞
News

Recommended