ನಿಖಿಲ್ ಮತ್ತು ಸುಮಲತಾಗೆ ಪೈಪೋಟಿ ನೀಡಲು ಇನ್ನೊಬ್ಬ ಅಭ್ಯರ್ಥಿ ರೆಡಿ..? | Oneindia Kannada

  • 5 years ago
ಹುತಾತ್ಮ ಯೋಧ ಮಂಡ್ಯದ ಗುರು ಅವರ ಪತ್ನಿ ಕಲಾವತಿ ಅವರು ಲೋಕಸಭಾ ಚುನಾವಣೆ ಕಣಕ್ಕೆ ಇಳಿಸುವ ಸಂಭವ ಇದೆ. ಸುಮಲತಾ ಅಂಬರೀಶ್, ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಚುನಾವಣಾ ಪೂರ್ವವೇ ರಾಜಕೀಯ ಗುದ್ದಾಟ ಪ್ರಾರಂಭವಾಗಿ ಮಂಡ್ಯದ ರಾಜಕೀಯ ಕಳೆ ಕಟ್ಟಿರುವ ಈ ಹೊತ್ತಿನಲ್ಲಿ ಗುರು ಪತ್ನಿ ಕಲಾವತಿ ಅವರ ಎಂಟ್ರಿ ಮಂಡ್ಯ ರಾಜಕೀಯವನ್ನು ಇನ್ನಷ್ಟು ಕುತೂಹಲಗೊಳಿಸಿದೆ.
Sources saying that martyr soldier Mandya's Guru's wife Kalavathi may contest lok sabha election 2019 from Mandya. BSP approaching Kalavathi to contest election from their party.

Recommended