ಮೊಬೈಲ್ ಮಾರುಕಟ್ಟೆಯಲ್ಲಿ ಕಳೆದ ಕೆಲ ದಿನಗಳಿಂದಲೂ ಭಾರೀ ನಿರೀಕ್ಷೆ ಮೂಡಿಸಿದ್ದ ಶಿಯೋಮಿಯ ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ರೆಡ್‌ಮಿ ಗೋ ಭಾರತದಲ್ಲಿಂದು ಬಿಡುಗಡೆಯಾಗಿದೆ. ಇಂದು ನವದೆಹಲಿಯಲ್ಲಿ ಶಿಯೋಮಿ ಇಂಡಿಯಾ ಆಯೋಜಿಸಿದ್ದ ಮೊಬೈಲ್ ಬಿಡುಗಡೆ ಸಮಾರಂಭದಲ್ಲಿ, ಶಿಯೋಮಿ ರೆಡ್‌ಮಿ ಗೋ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ನೀಡಿದೆ.
Category
🤖
Tech