Lok Sabha Elections 2019 : ಕರ್ನಾಟಕದ 12 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಅಂತಿಮಗೊಳಿಸಿದ ಕಾಂಗ್ರೆಸ್

  • 5 years ago
In a election committee meeting Congress finalized the 12 names for Lok Sabha elections 2019 in Karnataka. Out of 28 seat Congress contesting in 20 seats. 8 seats hared with JD(S) as pre-poll alliance.

ಲೋಕಸಭಾ ಚುನಾವಣೆಗೆ ಕರ್ನಾಟಕದ 12 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಟ್ಟಿ ಅಂತಿಮವಾಗಿದ್ದು, ಅಧಿಕೃತವಾಗಿ ಘೋಷಣೆಯಾಗಬೇಕಿದೆ.

Recommended