ದರ್ಶನ್ ಮನೆ ಮೇಲೆ ಕಲ್ಲು ತೂರಾಟದಿಂದ ಏನೆಲ್ಲಾ ಹಾನಿಯಾಗಿದೆ ಗೊತ್ತಾ..? | Oneindia Kannada

  • 5 years ago
ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನಗರದ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್​ನಲ್ಲಿರುವ ಮನೆ ಮತ್ತು ಕಚೇರಿಯ ಮೇಲೆ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಎಸ್ಕೇಪ್​ ಆಗಿದ್ದಾರೆ.

Actor Challenging star Darshan's house was damaged by a Stone stroke, The mob attacked the house and office in the Ideal Homes layout of the Rajarajeshwari nagar in the early morning at 3 am.

Recommended