Lok Sabha Elections 2019 : ಸುಮಲತಾ ಅಂಬರೀಶ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಬಿಜೆಪಿ ನಾಯಕ
Lok Sabha Elections 2019: BJP MP, Union Minister Ramesh Jigajinagi says, Sumalatha Ambareesh will join BJP soon
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಲಿದ್ದಾರೆ ಎಂದು ವಿಜಯಪುರ ಸಂಸದ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಲಿದ್ದಾರೆ ಎಂದು ವಿಜಯಪುರ ಸಂಸದ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
Category
🗞
News