Lok Sabha Elections 2019 : ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ದೊಡ್ಡ ಆಘಾತ
- 5 years ago
KPCC campaign Committee chairman HK Patil today welcomed Gadag former BJP MLA and lingayat community leader Shrishailappa Bidarur who left BJP recently. Bidarur joining Congress is a big set back for BJP which is aiming to win Gadag- Haveri Lok Sabha seat.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ಸಿನ ಪ್ರಭಾವಿ ಮುಖಂಡರಾದ ಎಚ್ ಕೆ ಪಾಟೀಲ್ ಅವರ ಚಾಣಾಕ್ಷ ತಂತ್ರದಿಂದಾಗಿ ಗದಗ ಜಿಲ್ಲೆಯಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ಸಿನ ಪ್ರಭಾವಿ ಮುಖಂಡರಾದ ಎಚ್ ಕೆ ಪಾಟೀಲ್ ಅವರ ಚಾಣಾಕ್ಷ ತಂತ್ರದಿಂದಾಗಿ ಗದಗ ಜಿಲ್ಲೆಯಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ.