Lok Sabha Elections 2019 : 150 ಕೋಟಿ ರೂ.ವ್ಯವಹಾರದ ಆಡಿಯೋ ಲೀಕ್

  • 5 years ago
ಇಡಿ ಭಾರತದ ಗಮನ ಸೆಳೆದ ಮಂಡ್ಯ ರಾಜಕೀಯಕ್ಕೆ ಇದೀಗ ಮತ್ತೊಂದು ಹೊಸ ತಿರುವು ಸಿಕ್ಕಿದೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಸುಮಾರು 150 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂಬ ಮಾಹಿತಿಯುಳ್ಳ ಸ್ಫೋಟಕ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಕನ್ನಡ ವಾಹಿನಿಗಳು ಸುದ್ದಿ ಮಾಡಿವೆ. ಆದರೆ ಆಡಿಯೋದ ಸತಾಸತ್ಯತೆ ಬಗ್ಗೆ ಖಚಿತ ಮಾಹಿತಿ ಇದುವರೆಗೆ ಲಭ್ಯವಿಲ್ಲ.
An Audio which have conversation of a JDS worker and Mandya MLA LR Shivaramegowda's Son P Ramesh's voice creates a new twist in Mandya politics now.

Recommended