Lok Sabha Elections 2019: ಮಲ್ಲಿಕಾರ್ಜುನ ಖರ್ಗೆ ಭದ್ರ ಕೋಟೆಯಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯುತ್ತಾ?

  • 5 years ago
Lok Sabha Election 2019 : Congress has power in Gulbarga ( Kalaburagi ) Lok Sabha Constituency. Congress MP Mallikarjun Kharge has been elected to the parliament twice before the first general election of 1951 in the Lok Sabha constituency. BJP is trying to enter Mallikarjun Kharge's fort Watch video to know more.

ಲೋಕಸಭೆ ಚುನಾವಣೆ 2019 : ಕಲಬುರಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನದ್ದೇ ಅಧಿಪತ್ಯ. ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸತತ ಎರಡು ಬಾರಿ ಸಂಸತ್‌ಗೆ ಆಯ್ಕೆ ಮಾಡಿರುವ ಕಲಬುರಗಿ (ಗುಲ್ಬರ್ಗಾ) ಲೋಕಸಭೆ ಕ್ಷೇತ್ರ, 1951ರ ಮೊದಲ ಸಾರ್ವತ್ರಿಕ ಚುನಾವಣೆಗೂ ಮುನ್ನವೇ ರಚನೆಯಾಗಿತ್ತು. ಮಲ್ಲಿಕಾರ್ಜುನ ಖರ್ಗೆ ಭದ್ರಕೋಟೆಯಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯುತ್ತಾ?

Recommended