Rajajinagar MLA Suresh Kumar praises Pourakarmikas of Bengaluru city for their restless works. And share his conversation with one of the Pourakarmikas.
ಧಾರಾಕಾರ ಮಳೆ ಬಂದು ವಾತಾವರಣ ಶಾಂತವಾಗಿರುವಾಗ ನಾವೆಲ್ಲ ನಿದ್ರಾದೇವಿಯ ಸೆರಗಲ್ಲಿ ಬಂಧಿಯಾಗಿದ್ದರೆ ಕೆಲವರು ನಸುಕಲ್ಲೇ ಎದ್ದು ನಗರದ ಸ್ವಚ್ಛತೆಗೆ ಟೊಂಕಕಟ್ಟಿ ನಿಲ್ಲುತ್ತಾರೆ. ಇಂದು ಬೆಳಿಗ್ಗೆ 4:30 ರ ಸುಮಾರಿಗೆ ಶಾಸಕರಿಗೆ ಸಿಕ್ಕ ನರಸಿಂಹ ಎಂಬ ಪೌರ ಕಾರ್ಮಿಕನ ಬಗ್ಗೆ ಅವರು ಮೆಚ್ಚುಗೆಯ ಮಾತನ್ನಾಡಿದ್ದಾರೆ.

Category
🗞
News