ಮಾಧ್ಯಮದವರಿಗೆ ಬುದ್ಧಿ ಹೇಳಿದ ಕುಮಾರಸ್ವಾಮಿ | Oneindia Kannada

  • 5 years ago
Chief Minister H. D. Kumaraswamy spoke with media persons in Mysuru, Kumaraswamy said that the government is ongoing still under Siddaramaiah's guidance.

ಮಾಧ್ಯಮದವರು ನಾನು ಸರ್ಕಾರ ರಚನೆ ಮಾಡಿದಾಗಿನಿಂದ ಎಷ್ಟು ಹಿಂಸೆ ಕೊಟ್ಟಿದ್ದಾರೆ. ನಾನು ಮಾಡಿದ ಒಂದು ಒಳ್ಳೆಯ ಕೆಲಸವನ್ನು ಬರೆದಿದ್ದಾರಾ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದರು.

Recommended