ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ | ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ | Oneindia Kannada

  • 5 years ago
The Cauvery Water Management Authority today directed Karnataka to release water from Cauvery basin reservoirs to Mettur in Tamil Nadu. TN demanded 9.25 TMC, CWMA directed to release 9.19 TMC

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ.

Recommended