Dhanya Ramkumar, daughter of Poornima and Ramkumar is currently preparing for her debut film. She is playing leading role with actor Suraj Gowda in the new movie.
ಡಾ. ರಾಜ್ ಕುಮಾರ್ ಕುಟುಂಬದಿಂದ ಮತ್ತೋರ್ವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಈಗಾಗಲೆ ರಾಜ್ ಮೊಮ್ಮಕ್ಕಳು ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಮಗ ವಿನಯ್ ರಾಜ್ ಕುಮಾರ್ ಮೂರು ಸಿನಿಮಾಗಳಲ್ಲಿ ಮಿಂಚಿದ್ದಾರೆ. ಅಲ್ಲದೆ ಇನ್ನು ಎರಡು-ಮೂರು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಡಾ.ರಾಜ್ ಮತ್ತೋರ್ವ ಮೊಮ್ಮಗ ಧೀರನ್ ರಾಮ್ ಕುಮಾರ್ ಸಹ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ಜೊತೆಗೀಗ ರಾಜ್ ಕುಮಾರ್ ಕುಟುಂಬದಿಂದ ಮೊದಲ ಬಾರಿಗೆ ನಾಯಕಿಯೊಬ್ಬಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

Category
🗞
News