• 6 years ago
Shruthi, Kannada Actress daughter Gowri sends an emotional message to her father, Director S Mahendar
ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಸದ್ಯ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ತಮಿಳು, ಮಲಯಾಳಂ, ತೆಲುಗು ಚತ್ರರಂಗದಲ್ಲೂ ಮಿಂಚಿರುವ ಶ್ರುತಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಆಗಿರುವ ಗೌರಿ ಬಣ್ಣದ ಲೋಕದ ಪಯಣ ಶುರು ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ ಗೌರಿ ಅಪ್ಪ ಎಸ್.ಮಹೇಂದರ್ ಅವರಿಗೆ ಭಾವನಾತ್ಮಕ ಸಂದೇಶ ಕಳುಹಿಸಿದ್ದಾರೆ

Category

🗞
News

Recommended