ಬಿಜೆಪಿ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ ಎಚ್ ವಿಶ್ವನಾಥ್ | Oneindia Kannada
- 5 years ago
JDS leader H Vishwanath reacts on joining BJP. H Vishwanath said I will not leave JDS party. H Vishwanath today resigns to JDS state president post. He said I am not minister post aspirant also.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಚ್.ವಿಶ್ವನಾಥ್ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿ ಹರಡಿತ್ತು, ಈಗ ಅದಕ್ಕೆ ಸ್ಪಷ್ಟೀಕರಣವನ್ನು ನೀಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಚ್.ವಿಶ್ವನಾಥ್ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿ ಹರಡಿತ್ತು, ಈಗ ಅದಕ್ಕೆ ಸ್ಪಷ್ಟೀಕರಣವನ್ನು ನೀಡಿದ್ದಾರೆ.