ಸಾಲಮನ್ನಾ ಗೊಂದಲಕ್ಕೆ ಸ್ಪಷ್ಟನೆ ಕೊಟ್ಟ ಸಿಎಂ ಕುಮಾರಸ್ವಾಮಿ | Oneindia Kannada

  • 5 years ago
ರೈತರ ಸಾಲಮನ್ನಾದ ಕುರಿತು ಕೆಲವು ಮಾಧ್ಯಮಗಳು ತಪ್ಪು ಮಾಹಿತಿಯನ್ನು ಪ್ರಕಟಿಸಿವೆ ಎಂದಿರುವ ಕುಮಾರಸ್ವಾಮಿ ಅವರು ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.


CM Kumaraswamy called for bank officials meeting on June 14 to discuss about farmers loan waive off. He said some farmers have suffered due to banks not from government.