• 6 years ago
ಸೂರ್ಯವಂಶ' ಸಿನಿಮಾ ತೆರೆಕಂಡು 20 ವರ್ಷ ಪೂರೈಸುತ್ತಿದೆ. ಕಳೆದ 20 ವರ್ಷಗಳ ಹಿಂದೆ ಇದೆ ದಿನ ಅಂದ್ರೆ ಜೂನ್ 15ಕ್ಕೆ ಸಾಹಸಿಂಹ 'ಸೂರ್ಯವಂಶ'ದ ಸತ್ಯಮೂರ್ತಿಯಾಗಿ ಚಿತ್ರಮಂದಿರಗಳಲ್ಲಿ ಅಬ್ಬರಿಸಲು ಶುರು ಮಾಡಿಕೊಂಡಿದ್ದರು. ಸತ್ಯಮೂರ್ತಿ ಮತ್ತು ಕನಕ ಎನ್ನುವ ದ್ವಿ-ಪಾತ್ರದಲ್ಲಿ ವಿಷ್ಣುವರ್ಧನ್ ಮಿಂಚಿದ್ದರು.


Kannada legendary actor Dr.Vishnuvardhan starrer Surya Vamsha film completes 20 years. This film released on June 15, 2000. This film was directed by S Narayan.

Category

🗞
News

Recommended