ಸ್ಪೀಕರ್ ರಮೇಶ್ ವಿರುದ್ಧ ಸುಪ್ರೀಂ ಮೊರೆ ಹೋದ ಭಿನ್ನಮತೀಯ ಶಾಸಕರು | Oneindia Kannada

  • 5 years ago
ಕರ್ನಾಟಕದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಅಸ್ತಿತ್ವ ಹಾಗೂ ಬಿಜೆಪಿಯ ಹೊಸ ಸರ್ಕಾರ ಉದಯಕ್ಕೆ ನಿರ್ಣಾಯಕವಾಗಬಲ್ಲ ನಿರ್ಣಯವನ್ನು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ತೆಗೆದುಕೊಂಡಿದ್ದಾರೆ. ಆದರೆ, 13 ಶಾಸಕರ ರಾಜೀನಾಮೆಯನ್ನು ಪರಿಶೀಲಿಸಿದ್ದು, ಈ ಪೈಕಿ 8 ಶಾಸಕರದ ರಾಜೀನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದಿರುವುದು ಭಿನ್ನಮತೀಯ ಶಾಸಕರಿಗೆ ಅಸಮಾಧಾನ ಉಂಟು ಮಾಡಿದೆ.


Karnataka rebel Congress and JD(S) leaders who have resigned from Assembly, move Supreme Court accusing the Speaker of abandoning his constitutional duty and deliberately delaying acceptance of their resignations. Supreme Court to hear the matter tomorrow.

Category

🗞
News

Recommended