• 6 years ago
ಕರ್ನಾಟಕದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಅಸ್ತಿತ್ವ ಹಾಗೂ ಬಿಜೆಪಿಯ ಹೊಸ ಸರ್ಕಾರ ಉದಯಕ್ಕೆ ನಿರ್ಣಾಯಕವಾಗಬಲ್ಲ ನಿರ್ಣಯವನ್ನು ತೆಗೆದುಕೊಂಡಿರುವ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ರೆಬೆಲ್ ಶಾಸಕರು ಸುಪ್ರೀಂಕೋರ್ಟಿನಲ್ಲಿ ದೂರು ಸಲ್ಲಿಸಿದ್ದಾರೆ. ರಾಜೀನಾಮೆ ಅಂಗೀಕಾರ ಮಾಡದೆ ವಿಳಂಬ ಮಾಡುತ್ತಿರುವ ಸ್ಪೀಕರ್ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆ ಜುಲೈ 11ರಂದು ಬೆಳಗ್ಗೆ ಸುಪ್ರೀಂಕೋರ್ಟಿನಲ್ಲಿ ವಿಚಾರಣೆಗೆ ಬರಲಿದೆ.


Karnataka rebel MLAs moved the Supreme Court and in their petition they accused the speaker of abandoning his constitutional duty and say that he is deliberately delaying the acceptance of their resignations

Category

🗞
News

Recommended