Yajamana Movie: ಕಿರುತೆರೆಯಲ್ಲಿ ಸೂಪರ್ ಹಿಟ್ ಚಿತ್ರ | FILMIBEAT KANNADA

  • 5 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಸಿನಿಮಾ ಹಿರಿತೆಯಲ್ಲಿ ಧೂಳ್ ಎಬ್ಬಿಸಿ ಈಗ ಕಿರುತೆರೆಯಲ್ಲಿ ಅಬ್ಬರಿಸಲು ಸಜ್ಜಾಗಿದೆ. ಶತದಿನೋತ್ಸವವನ್ನು ಆಚರಿಸಿ ಸಂಭ್ರಮದಿಂದ ಬೀಗಿದ್ದ ಯಜಮಾನ ಈಗ ಟಿವಿಯಲ್ಲಿ ಪ್ರಸಾರವಾಗುತ್ತಿವುದು ಡಿ ಬಾಸ್ ಅಭಿಮಾನಿಗಳಿಗೆ ದೊಡ್ಡ ಹಬ್ಬವಾಗಿದೆ.


Kannada super hit movie Yajamana wiil world television premiered on August 11. Kannada actor starrer Yajamana film.

Recommended