• 6 years ago
:ತುಂಗಾಭದ್ರ ಹೊಳೆ ನೀರು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದಾವಣಗೆರೆಯ ಹೊನ್ನಾಳಿಯ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿವೆ. ಹೀಗಾಗಿ ಪರಿಸ್ಥಿತಿಯನ್ನು ಅವಲೋಕಿಸಲು ಮುಳುಗಡೆಯಾದ ಪ್ರದೇಶಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿದ್ದರು.
Some areas of Davanagere completely submerged in the wake of the Tungabhadra water. MLA Renuka Acharya visited the sunken area to look into the situation.


Category

🗞
News

Recommended