Karnataka Flood:ಯಡಿಯೂರಪ್ಪಗೆ ದೇವೇಗೌಡರ ಪತ್ರ | Oneindia Kannada

  • 5 years ago
In a letter to Karnataka Chief Minister B.S.Yediyurappa Former PM H.D.Deve Gowda said that JD(S) party and he will help government in flood relief works.

ಕರ್ನಾಟಕದ ಪ್ರವಾಹ ಪರಿಸ್ಥಿತಿ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ನನ್ನ ಮತ್ತು ಪಕ್ಷದ ಸಂಪೂರ್ಣ ಸಹಕಾರ ನಿಮಗೆ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

Category

🗞
News

Recommended