• 6 years ago
ಜೆಡಿಎಸ್ ನಾಯಕ, ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ 'ಧವಳಗಿರಿ'ಯಲ್ಲಿ ಸೋಮವಾರ ಬೆಳಗ್ಗೆ ನಡೆದ ಈ ಭೇಟಿ ಕರ್ನಾಟಕ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ಜೆಡಿಎಸ್‌ ಚಟುವಟಿಕೆಗಳಿಂದ ದೇವೇಗೌಡರು ದೂರವಾಗಿರುವಾಗ ಈ ಭೇಟಿ ನಡೆದಿದೆ.

Chamundeshwari JD(S) MLA G.T.Devegowda met the Karnataka Chief Minister B.S.Yediyurappa. G.T.Devegowda upset with party leaders and not attending party meeting and other activities.

Category

🗞
News

Recommended