Skip to playerSkip to main contentSkip to footer
  • 9/18/2019
ಸಾಹಸಸಿಂಹ ವಿಷ್ಣುವರ್ಧನ್ ಅವರ 70ನೇ ಜನ್ಮದಿನಾಚರಣೆಯನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ನಾಡಿನಾದ್ಯಂತ ವಿಷ್ಣುದಾದಾನ ಹುಟ್ಟುಹಬ್ಬದ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಅಭಿಮಾನಿಗಳು ರಕ್ತ ದಾನ, ಅನ್ನ ದಾನ ಮಾಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ವಿಷ್ಣುವರ್ಧನ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುತ್ತಿದ್ದಾರೆ. ನಾಯಕನಿಲ್ಲದ ಹಬ್ಬವನ್ನು ಅವರ ನೆನಪಿನಲ್ಲಿಯೆ ಆಚರಿಸುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ಸ್ಯಾಂಡಲ್ ವುಡ್ ಸ್ಟಾರ್ ಸಹ ವಿಷ್ಣುದಾದಾನ ನೆನೆದು ಶುಭಕೋರುತ್ತಿದ್ದಾರೆ.

Sandalwood stars birthday wishes to Kannada senior actor Vishnuvardhan.

Category

🗞
News

Recommended