DK SHivakumar Knows The Future | Oneindia Kannada

  • 5 years ago
ಮೂರು ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಈ ಬಾರಿ ಶಾಸಕ ಡಿಕೆ ಶಿವಕುಮಾರ್ ಅವರ ಗೈರು ಹಾಜರಿ ಎದ್ದುಕಾಣಿಸುವುದು ಖಂಡಿತ. ಯಾವುದೇ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ವಿಪಕ್ಷದಲ್ಲಿದ್ದಾಗ ಆಡಳಿತ ಪಕ್ಷಕ್ಕೆ, ಆಡಳಿತ ಪಕ್ಷದಲ್ಲಿದ್ದಾಗ ವಿಪಕ್ಷಕ್ಕೆ ದುಃಸ್ವಪ್ನ ಎನ್ನಿಸಿದ್ದ ಡಿಕೆ ಶಿವಕುಮಾರ್, ಇದೀಗ ಅಕ್ರಮ ಹಣ ವರ್ಗಾವಣೆ ಆರೋಪದಡಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

Congress MLA, Who Is In Tihar Jail Now will not attend Assembly session, But his Predictions about Present Government and Disqualified MLAs are coming True.

Category

🐳
Animals

Recommended