• 5 years ago
ನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಅನಾವರಣಗೊಳಿಸುವ ಐತಿಹಾಸಿಕ ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿದ್ಯುಕ್ತ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.

Countdown has begun for the inauguration of the Mysore Dasara celebration. After the worship of Sri Chamundeshwari Devi, the festival will be inaugurated.

Category

🗞
News

Recommended