• 5 years ago
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ 'ಮಹಾ' ಚಂಡಮಾರುತ ಅಪ್ಪಳಿಸಲಿದೆ. ಕಳೆದ ಒಂದು ವಾರದ ಹಿಂದಷ್ಟೇ 'ಕ್ಯಾರ್' ಚಂಡಮಾರುತ ಸೃಷ್ಟಿಯಾಗಿ ಕರಾವಳಿ ಜನರನ್ನು ಆತಂಕಕ್ಕೀಡು ಮಾಡಿತ್ತು. ಈಗ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು ಅದು ಚಂಡಮಾರುತವಾಗಿ ಮಾರ್ಪಾಡಾಗಲಿದೆ. ಇಂದು ಹಾಗೂ ನಾಳೆ ಎಂದರೆ ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

The Severe Cyclonic Storm Kyarr was located over west-central Arabian Sea (near 18.5N 60.9E), and tracked west-southwestward at 11km/h on Wednesday night. Max wind is 90 to 100 km/h, with the gust of 110km/h on Thursday morning.

Category

🗞
News

Recommended