ಇತ್ತೀಚಿಗಷ್ಟೆ ರಶ್ಮಿಕಾ ಮಂದಣ್ಣ ತಮ್ಮ ಬಾಲ್ಯದ ಫೋಟೋವನ್ನು ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದರು.ಈ ಫೋಟೋವನ್ನು ಕೂಡ ಟ್ರೋಲ್ ಮಾಡಲಾಗಿದೆ.ಕೆಟ್ಟ ಪದ ಬಳಕೆ ಮಾಡಿದ್ದಾರೆ.ಈ ಘಟನೆಯ ಬಗ್ಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದು, ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
Actress Rashmika Mandanna reaction about her latest troll.
Actress Rashmika Mandanna reaction about her latest troll.
Category
🗞
News