Former Prime Minister HD Devegowda angry on D V Sadananda Gowda | Oneindia Kannada

  • 5 years ago
ಮಾಜಿ ಪ್ರಧಾನಿ ಹೆಚ್.ಡಿ,ದೇವೇಗೌಡ ಆವರು ತಮಗೆ ತಾವೇ ಕಪಾಳಮೋಕ್ಷ ಮಾಡಿಕೊಂಡು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಡಿ.ವಿ.ಸದಾನಂದಗೌಡ ಅವರು ಹಗುರವಾಗಿ ಮಾತನಾಡಿದ್ದಾರೆಂದು ಹೇಳಿ ತಾವೇ ಕಪಾಳಮೋಕ್ಷ ಮಾಡಿಕೊಂಡರು.
The Supreme Court Has Already Slapped BJP Leaders, Even Maharashtra Which Has Gone From Cunning To Power Has Been Slaughtered Former Prime Minister HD Devegowda Made Outrage By His Own Slap.

Recommended