Ajith Pawar may get DCM post in Thackeray Govt | Oneindia Kannada

  • 5 years ago
:ನ್‌ಸಿಪಿ ಮುಖಂಡ ಹಾಗೂ ಶರದ್ ಪವಾರ್ ಸಹೋದರ ಸಂಬಂಧಿ ಅಜಿತ್ ಪವಾರ್ ಅವರಿಗೆ ಉದ್ಧವ್ ಠಾಕ್ರೆ ಸಂಪುಟದಲ್ಲಿ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಹುದ್ದೆ ಬಹುತೇಕ ಖಚಿತವಾಗಿದೆ. ಆದರೆ ಮಾಸಾಂತ್ಯದಲ್ಲಿ ನಡೆಯುವ ಬಹುಮತ ಸಾಬೀತು ಪ್ರಕ್ರಿಯೆ ಬಳಿಕವೇ ಈ ಪ್ರಕ್ರಿಯೆ ನಡೆಯಲಿದೆ.

Sharad Pawar Nephew Ajith May Get DCM post in Thackeray Government After floor Test.

Recommended