ಕೊನೆಗೂ ತಂಡಕ್ಕೆ ಬರಲಿಲ್ಲ M S ಧೋನಿ | MSD | ODI | ONEINDIA KANNADA

  • 5 years ago
ಶ್ರೀಲಂಕಾ, ಆಸ್ಟ್ರೇಲಿಯಾ ವಿರುದ್ಧದ ಟಿ20, ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿ ಇಂದು(ಡಿ.23) ಪ್ರಕಟಿಸಿದೆ. ನಿರೀಕ್ಷೆಯಂತೆ ಆರಂಭಿಕ ಆಟಗಾರ ಶಿಖರ್ ಧವನ್ ಹಾಗೂ ವೇಗಿ ಜಸ್ ಪ್ರೀತ್ ಬೂಮ್ರಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

The All-India Senior Selection Committee met in New Delhi on Monday to pick the Indian Cricket Team for the upcoming Paytm T20I series against Sri Lanka and the Paytm ODI series against Australia.

Recommended