• 5 years ago
ನಟಿ ದೀಪಿಕಾ ಪಡುಕೋಣೆ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಪ್ರತಿಭಟನೆ ನಡೆಸಿದ ಬಗ್ಗೆ ವ್ಯಂಗ್ಯವಾಗಿ ಮಾಜಿ ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಟ್ವೀಟ್ ಮಾಡಿದ್ದರು. ಇದು ಕೆಲವರ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ ಈ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ.

Former Bengaluru police commissioner Raghavendra Auradkar tweeted against actress Deepika Padukone. Put Bengaluru police clarifies that his account has been hacked.

Category

🗞
News

Recommended