Skip to playerSkip to main contentSkip to footer
  • 1/11/2020
ವಿಜಯನಗರ ಸಾಮ್ರಾಜ್ಯದ ವೈಭವವನ್ನು ಸಾರುವ ಹಂಪಿ ಉತ್ಸವಕ್ಕೆ ರಾಕಿಂಗ್ ಸ್ಟಾರ್ ಯಶ್ ಆಗಮಿಸಿ, ಕಾರ್ಯಕ್ರಮದ ರಂಗು ಹೆಚ್ಚಿಸಿದ್ದಾರೆ. ಶುಕ್ರವಾರದಿಂದ ಆರಂಭವಾಗಿರುವ ಹಂಪಿ ಉತ್ಸವ 2020 ಕಾರ್ಯಕ್ರಮ ಇಂದು ಕೊನೆಗೊಳ್ಳಲಿದೆ. ನಿನ್ನೆ ರಾತ್ರಿಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಕಿ ಭಾಯ್ ಯಶ್ ಅಣ್ತಮ್ಮರಿಗೆ ಮನರಂಜನೆ ನೀಡಿದ್ದಾರೆ.

Kannada actor Rocking Star Yash visit to Hampi Utsav 2020

Category

🗞
News

Recommended