ನ್ಯೂಜಿಲ್ಯಾಂಡ್ ಮತ್ತು ಟೀಮ್ ಇಂಡಿಯಾ ನಡುವಿನ ಟಿ20 ಸರಣಿಗೆ ಇನ್ನು ಒಂದೇ ದಿನ ಬಾಕಿಯಿದೆ. ಆದರೆ ಈ ಮಧ್ಯೆ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ನಾಯಕ ಕೇನ್ ವಿಲಿಯಮ್ಸನ್ ನಾಯಕತ್ವದಿಂದ ಕೆಳಗಿಳಿಯಬೇಕೆಂಬ ಮಾತುಗಳು ಕೇಳಿ ಬರುತ್ತಿದೆ. ಈ ವಿಚಾರವಾಗಿ ನ್ಯೂಜಿಲ್ಯಾಂಡ್ ನಾಯಕನ ಪರವಾಗಿ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ.
Leadership can't always be determined by results: Virat Kohli backs under-fire Kane Williamson
Leadership can't always be determined by results: Virat Kohli backs under-fire Kane Williamson
Category
🗞
News