ಸುಜುಕಿ ಕಟಾನಾ ಬೈಕಿನ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

  • 5 years ago
2020ರ ಆಟೋ ಎಕ್ಸ್‌ಪೋದಲ್ಲಿ ಸುಜುಕಿ ಕಟಾನಾ ಬೈಕ್ ಅನ್ನು ಅನಾವರಣಗೊಳಿಸಲಾಗಿದೆ. ಹೊಸ ಸುಜುಕಿ ಕಟಾನಾ ಬೈಕ್ ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆಯಾಗಲಿದೆ.

ಹೊಸ ಸುಜುಕಿ ಕಟಾನಾ ಬೈಕಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಹೊಸ ಸುಜುಕಿ ಕಟಾನಾ ಬೈಕಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.

Category

Recommended