ಹೊಸ ಮಾರುತಿ ವಿಟಾರಾ ಬ್ರೆಝಾ ಕಾರಿನ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

  • 4 years ago
2020ರ ಆಟೋ ಎಕ್ಸ್‌ಪೋದಲ್ಲಿ ಹೊಸ ಮಾರುತಿ ವಿಟಾರಾ ಬ್ರೆಝಾ ಕಾರ್ ಅನ್ನು ಅನಾವರಣಗೊಳಿಸಲಾಗಿದೆ. 2020ರ ಹೊಸ ಮಾರುತಿ ವಿಟಾರಾ ಬ್ರೆಝಾ ಕಾರ್ ಅನ್ನು ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಾಗುವುದು.

ಹೊಸ ಮಾರುತಿ ವಿಟಾರಾ ಬ್ರೆಝಾ ಕಾರ್ ಅನ್ನು ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಹೊಸ ಮಾರುತಿ ವಿಟಾರಾ ಬ್ರೆಝಾ ಕಾರ್ ಅನ್ನು ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.

Category

🗞
News

Recommended