ಹೀರೋ ಎಇ -47 ಎಲೆಕ್ಟ್ರಿಕ್ ಮೋಟಾರ್‌ಸೈಕಲ್‍‍ನ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

  • 5 years ago
2020ರ ಆಟೋ ಎಕ್ಸ್‌ಪೋದಲ್ಲಿ ಹೀರೋ ಎಇ -47 ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಅನ್ನು ಅನಾವರಣಗೊಳಿಸಲಾಗಿದೆ.

ಹೊಸ ಹೀರೋ ಎಇ -47 ಎಲೆಕ್ಟ್ರಿಕ್ ಮೋಟಾರ್‌ಸೈಕಲ್‍ನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಹೀರೋ ಎಇ -47 ಎಲೆಕ್ಟ್ರಿಕ್ ಮೋಟಾರ್‌ಸೈಕಲ್‍ನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.

Category

Recommended