• 5 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಕ್ಕಾ ಕಮರ್ಷಿಯಲ್ ಹೀರೋ. ಡಿ ಬಾಸ್ ಚಿತ್ರಗಳಲ್ಲಿ ಫೈಟ್, ಸಾಂಗ್ಸ್, ಕಾಮಿಡಿ, ಆಕ್ಷನ್ ಇಲ್ಲ ಅಂದ್ರೆ ಅಭಿಮಾನಿಗಳಿಗೆ ಸಮಾಧಾನ ಆಗೋದೇ ಇಲ್ಲ. ದರ್ಶನ್ ಕೂಡ ತಮ್ಮ ಅಭಿಮಾನಿಗಳನ್ನು ನಿರಾಸೆ ಮಾಡದೆ ಕಮರ್ಷಿಯಲ್ ಚಿತ್ರಗಳನ್ನೇ ಹೆಚ್ಚು ಮಾಡುತ್ತಾರೆ. ರೆಗ್ಯುಲರ್ ಚಿತ್ರಗಳ ಮಧ್ಯೆ ಐತಿಹಾಸಿಕ ಮತ್ತು ಪೌರಾಣಿಕ ಕಥೆಗಳ ಅವಕಾಶ ಬಂದ್ರೆ ಕಮರ್ಷಿಯಲ್ ಸಿನಿಮಾ ಬಿಟ್ಟು ಅಂತಹ ಸಿನಿಮಾಗಳಿಗೆ ಮೊದಲು ಅವಕಾಶ ಕೊಡ್ತಾರೆ ದರ್ಶನ್.

Kannada actor Challenging star darshan set to play one more historical movie. Robert producer umapathi planning to produce this project.

Category

🗞
News

Recommended