• 5 years ago
ನಟ ದರ್ಶನ್‍ಗೆ ಅನಾರೋಗ್ಯದಿಂದ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇಂದು ಮುಂಜಾನೆ 4 ಗಂಟೆ ವೇಳೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಅವರಿಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸ್ಪೇಷಲ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Challenging Star Darshan has been admitted to Columbia Asia Hospital in Mysore

Recommended