ಬೈಕೋಬೇಡಿ ಅಂತ ಕ್ಷಮೆ ಕೇಳಿದ ಸಿಂಡ್ರೆಲಾ

  • 4 years ago
ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಇಂದು ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇನ್‍ಸ್ಟಾದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.

Sandalwood Cinderella Radhika Pandit is celebrating her 36th birthday today. and she posted a video on Insta and apologized to her fans.

Recommended