• 5 years ago
ಬೆಂಗಳೂರು ನಗರದಲ್ಲಿ ಕಾಲರಾ ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟಕ್ಕೆ ನಿರ್ಬಂಧ ಹೇರಿದೆ.

Karnataka bans selling of food cut fruits on footpaths as a measure to curb the spread of cholera

Category

🗞
News

Recommended